ಇಳಕಲ್ : ರೈಲ್ವೆ ಹೋರಾಟ ಸಮಿತಿ ಇಳಕಲ್ ನ ಸರ್ವ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಬಾಗಲಕೋಟೆ ಸಂಸದರಾದ ಶ್ರೀ ಪಿ ಸಿ ಗದ್ದಿಗೌಡರ ಅವರನ್ನು ಭೇಟಿ ಮಾಡಿ ಇಳಕಲ್ ನಗರದ ಜನತೆಯ ದಶಕಗಳ ಬೇಡಿಕೆಯಾಗಿರುವ ಆಲಮಟ್ಟಿಯಿಂದ ಚಿತ್ರದುರ್ಗದ ವಾಯಾ ಇಳಕಲ್ ಗೆ ಹೊಸ ರೈಲು ಮಾರ್ಗದ ಸರ್ವೇ ಕಾರ್ಯವನ್ನು ಪ್ರಾರಂಭಿಸಬೇಕೆಂದು ಮನವಿ ಸಲ್ಲಿಸಿದರು...
ಈ ಸಂದರ್ಭದಲ್ಲಿ ಇಳಕಲ್ ರೈಲ್ವೆ ಹೋರಾಟ ಸಮಿತಿಯ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು...